Advertisement

Shivamogga: ತೀರ್ಥಹಳ್ಳಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ಹೃದಯಘಾತದಿಂದ ನಿಧನ!

10:51 PM Oct 16, 2024 | Esha Prasanna |

ತೀರ್ಥಹಳ್ಳಿ: ತಾಲೂಕು ದಂಡಾಧಿಕಾರಿ (Thasildar) ಜಕ್ಕಣ್ಣ ಗೌಡರ್  ಬೆಂಗಳೂರಿನಲ್ಲಿ ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisement

ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ನ್ಯಾಯಾಲಯದ ಕೆಲಸ ಕಾರ್ಯಗಳ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು.

ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next