Advertisement

ಶಿವಮೊಗ್ಗ ಜಿಲ್ಲೆಯಲ್ಲಿ ನಿಯಂತ್ರಣಕ್ಕೆ ಬಾರದ ಮಹಾಮಾರಿ ಕೋವಿಡ್ ..!

09:28 PM May 10, 2021 | Team Udayavani |

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ರೂಪಾಂತರಿ ಅಲೆ ಈ ಭಾರಿ ಮತ್ತೆ ಆತಂಕವನ್ನು ಸೃಷ್ಟಿ ಮಾಡಿದೆ. ಇದೇ ಮೊದಲ ಭಾರಿಗೆ ಇಂದು(ಸೋಮವಾರ, ಮೇ. 10) ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.

Advertisement

ಇದನ್ನೂ  ಓದಿ : ವಿಜಯಪುರ : ಕೋವಿಡ್ 2ನೇ ಅಲೆಗೆ ಮಹಿಳಾ ಪಿಎಸ್‌ಐ ಸಾವು

ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 1049 ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ದಾಖಲಾಗಿದ್ದು, 11 ಮಂದಿ ಕೋವಿಡ್ ಸೊಂಕಿಗೆ ಜಿಲ್ಲೆಯಲ್ಲಿ ಮೃತರಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ 506ಕ್ಕೆ ಏರಿಕೆಯಾಗಿದೆ.

ಇನ್ನು, 283 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 5363

ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತಿ ಮಾಹಿತಿ ನೀಡಿದೆ.

Advertisement

ಇದನ್ನೂ  ಓದಿ :   ಕೋವಿಡ್ ಕೇಂದ್ರವಾಗಿ ಐಟಿಐ ಆಸ್ಪತ್ರೆ ಪರಿವರ್ತನೆ : ಕೇಂದ್ರ ಸಚಿವ ಸದಾನಂದ ಗೌಡ

Advertisement

Udayavani is now on Telegram. Click here to join our channel and stay updated with the latest news.

Next