Advertisement
ಸೆಕ್ಷನ್ ೧೪೪ ನಡುವೆಯೂ ಆಸ್ಪತ್ರೆಯಿಂದ ಮನೆಗೆ ಶವಯಾತ್ರೆ ನಡೆಸುವ ವೇಳೆ ಅಹಿತಕರ ಘಟನೆಗಲು ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಬೀಸಿದ್ದಾರೆ. ಆಶ್ರುವಾಯು ಸಿಡಿಸಿ ಉದ್ರಿಕ್ತರನ್ನು ಚದುರಿಸಲು ಯತ್ನಿಸಿದ್ದಾರೆ.
Related Articles
Advertisement
ಸಾವಿರಾರು ಹಿಂದೂ ಪರ ಕಾರ್ಯಕರ್ತರು,ಅಂತಿಮ ಯಾತ್ರೆಯಲ್ಲಿ ಭಾಗಿಯಾಗಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಭಾರಿ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.