Advertisement
ಸ್ಫೋಟಗೊಂಡಿರುವ ಸ್ಥಳದಲ್ಲಿ ಇನ್ನಷ್ಟು ಸ್ಫೋಟಕ ವಸ್ತುಗಳು ಜೀವಂತವಿರುವ ಬಗ್ಗೆ ಶಂಕೆ ಇದ್ದು, ಘಟನಾ ಸ್ಥಳಕ್ಕೆ ಯಾರೂ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ಸುತ್ತಲೂ ಪೊಲೀಸ್ ಸರ್ಪಗಾವಲು ಇದ್ದು ಮಾಧ್ಯಮದವರಿಗೂ ಒಳಹೋಗಲು ನೀಡಲಾಗಿಲ್ಲ.
Related Articles
Advertisement
ಇದನ್ನೂ ಓದಿ: ಶಿವಮೊಗ್ಗ ಸ್ಫೋಟ ಪ್ರಕರಣ: ಪ್ರಧಾನಿ ಮೋದಿ ಸಂತಾಪ, ತನಿಖೆಗೆ ಎಚ್ ಡಿಕೆ ಆಗ್ರಹ
ಭಾರಿ ಪ್ರಮಾಣದ ಸ್ಫೋಟಕ ತಂದಿರುವ ಹಿನ್ನೆಲೆಯಲ್ಲಿ, ಅವೆಲ್ಲವು ರಾತ್ರಿಯೇ ಸ್ಫೋಟಗೊಂಡಿರಬಹುದು. ಒಂದು ವೇಳೆ ಕೆಲವು ಸ್ಫೋಟಕಗಳು ಸಜೀವ ಸ್ಥಿತಿಯಲ್ಲಿದ್ದರೆ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಪರಿಶೀಲಿಸಿದ ಬಳಿಕ ಮುಂದಿನ ಕಾರ್ಯಾಚರಣೆ ನಡೆಯಲಿದೆ.