Advertisement

ಶಿವಮೊಗ್ಗ : ಕೋವಿಡ್ ಸೋಂಕಿಗೆ ಜಿಲ್ಲೆಯಲ್ಲಿ ಒಂದೇ ದಿನ 26 ಮಂದಿ ಸಾವು

08:38 PM May 12, 2021 | Team Udayavani |

ಶಿವಮೊಗ್ಗ : ಕೋವಿಡ್ ಸೋಂಕಿನಿಂದ ಬುಧವಾರ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಸಾವು ಸಂಭವಿಸಿದ್ದು ಒಂದೇ ದಿನ 26 ಮಂದಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.

Advertisement

ಇಂದು ಜಿಲ್ಲೆಯಲ್ಲಿ 1067 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 597 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ‌ನ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6514 ಇದ್ದು, ಇದುವರೆಗೂ ಕೋವಿಡ್ ಸೋಂಕಿಗೆ ಜಿಲ್ಲೆಯಲ್ಲಿ 542 ಮಂದಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ :ಚುನಾವಣಾ ಕರ್ತವ್ಯ ವೇಳೆ ಅಸುನೀಗಿದವರಿಗೆ 1ಕೋಟಿ ಪರಿಹಾರ ನೀಡಿ : ಅಲಹಾಬಾದ್‌ ಹೈಕೋರ್ಟ್‌

Advertisement

Udayavani is now on Telegram. Click here to join our channel and stay updated with the latest news.

Next