Advertisement

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

03:36 PM Dec 23, 2024 | Team Udayavani |

ಶಿವರಾಜ್‌ಕುಮಾರ್‌ ಅವರ ಹೊಸ ಚಿತ್ರವನ್ನು ಮನೋಜ್‌ ಬನೋಡೆ ಹಾಗೂ ಖೇಮ್‌ ಚಂದ್‌ ಖಡ್ಗಿ ಅವರು ನಿರ್ಮಿಸುತ್ತಿದ್ದು, ವಿಜಯಕಾಂತ್‌ ಅಭಿನಯದ ಸೂಪರ್‌ ಹಿಟ್‌ ವಲ್ಲರಸು ಚಿತ್ರದ ನಿರ್ದೇಶಕ ಎನ್‌ ಮಹಾರಾಜನ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

Advertisement

ಈವರೆಗೂ ಮೂರು ತಮಿಳು ಹಾಗೂ ಸನ್ನಿ ಡಿಯೋಲ್‌ ಅಭಿನಯದ ಹಿಂದಿ ಚಿತ್ರವೊಂದನ್ನು ನಿರ್ದೇಶಿಸಿರುವ ಮಹಾರಾಜನ್‌ ಅವರು ನಿರ್ದೇಶಿಸುತ್ತಿರುವ ಮೊದಲ ಕನ್ನಡ ಚಿತ್ರವಿದು.

ಶಿವರಾಜಕುಮಾರ್‌ ಅವರು ನಾಯಕರಾಗಿ ನಟಿಸುತ್ತಿರುವ ಈ ಚಿತ್ರ ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್‌ ಇಂಡಿಯಾ ಚಿತ್ರವಾಗಿ ನಿರ್ಮಾಣವಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next