Advertisement

ಅಂಬಿ ನೆನೆದು ಭಾವುಕರಾದ ಶಿವರಾಜಕುಮಾರ್‌

11:30 AM Dec 01, 2018 | Team Udayavani |

ನಟ ಶಿವರಾಜಕುಮಾರ್‌ ಕೂಡಾ ಅಂಬಿಯವರೊಂದಿಗೆ ಕಳೆದ ಕ್ಷಣಗಳನ್ನು ಮೆಲುಕು ಹಾಕಿದರು. ಅಂಬಿ ಹಾಗೂ ತಮ್ಮ ಕುಟುಂಬದ ಜೊತೆಗಿನ ಆತ್ಮೀಯತೆ ಸೇರಿದಂತೆ ಹಲವು ಅಂಶಗಳನ್ನು ಶಿವಣ್ಣ ನೆನೆದು ಭಾವುಕರಾದರು. ಜೊತೆಗೆ ಅಂಬರೀಶ್‌ ಅವರು ಚಿತ್ರರಂಗದ ಎಲ್ಲರನ್ನು ಒಗ್ಗೂಡಿಸಿಕೊಂಡು ಮುನ್ನಡೆಯುತ್ತಿದ್ದರು.

Advertisement

ಆ ಗುಣವನ್ನು ನಾವು ಅಳವಡಿಸಿಕೊಂಡು ಚಿತ್ರರಂಗವನ್ನು ಮುಂದುವರೆಸಿಕೊಂಡು ಹೋಗಬೇಕು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ.ಚಿನ್ನೇಗೌಡ, ಹಿರಿಯ ನಟಿಯರಾದ ಬಿ.ಸರೋಜಾದೇವಿ, ಜಯಂತಿ ಸೇರಿದಂತೆ ಚಿತ್ರರಂಗದ ಹಲವು ಮಂದಿ ಅಂಬರೀಶ್‌ ಅವರನ್ನು ವ್ಯಕ್ತಿತ್ವದ ಬಗ್ಗೆ ಮಾತನಾಡಿದರು. 

Advertisement

Udayavani is now on Telegram. Click here to join our channel and stay updated with the latest news.

Next