Advertisement

ಸಂಪುಟ ವಿಸ್ತರಣೆ ಸಮಯದಲ್ಲಿ ಅಸಮಾಧಾನ ಸಾಮಾನ್ಯ : ಸಚಿವ ಶಿವರಾಮ ಹೆಬ್ಬಾರ್ ಹೇಳಿಕೆ

03:22 PM Aug 09, 2021 | Team Udayavani |
ಶಿರಸಿ : ಸಂಪುಟ ವಿಸ್ತರಣೆ ಸಮಯದಲ್ಲಿ ಅಸಮಾಧಾನ ಇರುವುದು ಸಾಮಾನ್ಯ ಅದನ್ನು‌ ಮುಖ್ಯಮಂತ್ರಿಗಳೇ ಕುಳಿತು ಬಗೆಹರಿಸುತ್ತಾರೆ ಎಂದು‌ ಕಾರ್ಮಿಕ ಸಚಿವ ಶಿವರಾಮ‌ ಹೆಬ್ಬಾರ್ ಪ್ರತಿಕ್ರಿಯೆ ನೀಡಿದರು.
Advertisement

Udayavani is now on Telegram. Click here to join our channel and stay updated with the latest news.

Next