Advertisement
ಇಂದ್ರಸೇನ ಚಿತ್ರದ ಮೂಲಕ ಮುರಳಿ ಮೋಹನ್ ಮತ್ತೆ ನಿರ್ದ ಶನಕ್ಕೆ ಮರಳುತ್ತಿದ್ದಾರೆ. ಈ ಹಿಂದೆ ನಾಗರಹಾವು, ಸಂತ ಸೇರಿದಂತೆ ಕೆಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಮುರಳಿ, ಇತ್ತೀಚಿನ ವರ್ಷಗಳಲ್ಲಿ ನಿರ್ದೇಶನ ದಿಂದ ದೂರವೇ ಉಳಿದಿದ್ದರು. ಆದರೆ ಈಗ ಇಂದ್ರಸೇನ ಚಿತ್ರದ ಮೂಲಕ ಮತ್ತೆ ಬರುತ್ತಿದ್ದಾರೆ. ಎಲ್ಲಾ ಓಕೆ, ಈ ಚಿತ್ರದ ಕಥೆ ಏನು ಎಂದು ನೀವು ಕೇಳಬಹುದು. ಒಂದಷ್ಟು ನೈಜ ಅಂಶಗಳನ್ನಿಟ್ಟು ಕೊಂಡು ಅದಕ್ಕೆ ಸಿನಿ ರೂಪ ಕೊಡುತ್ತಿದ್ದಾರಂತೆ.
Advertisement
ಇಂದ್ರಸೇನ ಶಿವರಾಜ್‌ಕುಮಾರ್
08:14 AM Jun 06, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.