Advertisement

ಉಡುಪಿ ಕೋವಿಡ್ ಲಸಿಕಾ ಕೇಂದ್ರಕ್ಕೆ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್ ಭೇಟಿ

03:39 PM May 25, 2021 | Team Udayavani

ಉಡುಪಿ: ಜಿಲ್ಲಾಸ್ಪತ್ರೆಯ ಸಂತ ಸಿಸಿಲಿಯ ಕೋವಿಡ್ ಲಸಿಕಾ ಕೇಂದ್ರಕ್ಕೆ ಮಂಗಳವಾರ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಉಡುಪಿ ಶಾಸಕ ರಘುಪತಿ ಭಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯ ದೇವದಾಸ್ ಶೆಟ್ಟಿಗಾರ್, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್ ಮತ್ತು ಡಾ||. ವೇಣುಗೋಪಾಲ್ ಹಾಗೂ ವೈದ್ಯಕೀಯ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಕೋವಿಡ್ ಹೆಚ್ಚಳ ಹಿನ್ನೆಲೆ : ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸಿದ್ದಾಪುರಕ್ಕೆ ಭೇಟಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next