Advertisement

ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ

02:16 AM Mar 27, 2019 | Team Udayavani |

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Advertisement

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್‌. ಮೆಂಡನ್‌, ಸುನಿಲ್‌ ಕುಮಾರ್‌, ಎಂ.ಪಿ.ಕುಮಾರಸ್ವಾಮಿ ಪಾಲ್ಗೊಂಡಿದ್ದರು.

ಬಿಜೆಪಿ ಜಿಲ್ಲಾ ಕಚೇರಿ ಆವರಣದಲ್ಲಿ ಬೃಹತ್‌ ಸಮಾವೇಶ ನಡೆಸಿ ನಾಮಪತ್ರ ಸಲ್ಲಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next