Advertisement
ಉಡುಪಿಯ ಕರಾವಳಿ ಬೈಪಾಸ್-ಮಲ್ಪೆ ರಸ್ತೆ ಅಗಲೀಕರಣ, ಪರ್ಕಳದಿಂದ ತೀರ್ಥಹಳ್ಳಿಯ ವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ಬೇಲೂರು-ಚಿಕ್ಕಮಗಳೂರು ರಸ್ತೆ ಅಭಿವೃದ್ಧಿ, ಶೃಂಗೇರಿ- ಬಾಳೆಹೊನ್ನೂರು-ಅಲ್ದೂರು-ನಾಡಿಪುರ ರಸ್ತೆ ಅಭಿವೃದ್ಧಿ, ತೀರ್ಥಹಳ್ಳಿಯಿಂದ- ನೆಮ್ಮಾ ರ್ ವರೆಗೆ ರಸ್ತೆ ಅಭಿವೃದ್ಧಿ, ಬೇಲೂರು-ಚಿಕ್ಕಮಗಳೂರು (ಮೂಡಿಗೆರೆ-ಕಡೂರು ರಸ್ತೆ) ನಗರಕ್ಕೆ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಮತ್ತು ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಇನ್ನಿತರ ಸಮಸ್ಯೆಗಳ ಕುರಿತು ಮಾನ್ಯ ಕೇಂದ್ರ ಸಚಿವರ ಗಮನಕ್ಕೆ ತಂದು, ರಾಷ್ಟ್ರೀಯ ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು. Advertisement
ಗಡ್ಕರಿ ಭೇಟಿ: ರಸ್ತೆಗಳ ಅಭಿವೃದ್ದಿಗೆ ಸಂಸದೆ ಶೋಭಾ ಮನವಿ
10:30 AM Jul 03, 2019 | Vishnu Das |