Advertisement

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಜಯಭೇರಿ

06:33 PM May 23, 2019 | Nagendra Trasi |

ಲೋಕಸಭೆ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, 542 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ 355 ಸ್ಥಾನಗಳನ್ನು ಪಡೆದು ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ 3ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರನ್ನು ಪರಾಜಯಗೊಳಿಸಿದ್ದಾರೆ. ಶೋಭಾ ಕರಂದ್ಲಾಜೆ 7,17,482 ಮತ ಗಳಿಸಿದ್ದು, ಪ್ರಮೋದ್ ಮಧ್ವರಾಜ್ 3,68,932 ಮತ ಪಡೆದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next