Advertisement

JDS-ಬಿಜೆಪಿಗೆ ಶಾಕ್‌: ಮಂಡ್ಯದ 3 ಮಾಜಿಗಳು ಕಾಂಗ್ರೆಸ್‌ ಸೇರ್ಪಡೆ

10:11 PM Mar 22, 2024 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಕಾಂಗ್ರೆಸ್‌ ಮತ್ತೊಂದು ಆಘಾತ ನೀಡಿದೆ.

Advertisement

ಮಂಡ್ಯ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಮರಿತಿಬ್ಬೇಗೌಡ, ಅಪ್ಪಾಜಿಗೌಡ ಹಾಗೂ ಮಾಜಿ ಶಾಸಕ ಎಂ. ಶ್ರೀನಿವಾಸ್‌ ತಮ್ಮ ನೂರಾರು ಬೆಂಬಲಿಗರೊಂದಿಗೆ ಶುಕ್ರವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಇದು ವಿಶೇಷವಾಗಿ ಜೆಡಿಎಸ್‌ಗೆ ದೊಡ್ಡ “ಶಾಕ್‌’ ನೀಡಿದ್ದು, ಚುನಾವಣೆಯಲ್ಲಿ ಇದು ತಕ್ಕಮಟ್ಟಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next