Advertisement
ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇಂದಿನಿಂದ (ಏ. 10 ಶನಿವಾರ) ನೈಟ್ ಕರ್ಫ್ಯೂ ಜಾರಿ ಮಾಡಿದೆ. ಇದೇ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಪೊಲೀಸ್ ಇಲಾಖೆಯು ರಾತ್ರಿ 9 ಗಂಟೆಗೆ ಅಂಗಡಿಗಳನ್ನು ಮುಚ್ಚಿ 10 ಗಂಟೆ ಒಳಗಾಗಿ ಮನೆ ಸೇರಿಕೊಳ್ಳಬೇಕು ಎಂದಿದೆ.
Advertisement
ಬೆಂಗಳೂರು : ರಾತ್ರಿ 9 ಗಂಟೆಗೆ ಅಂಗಡಿ ಬಂದ್ ಮಾಡಿ 10ಕ್ಕೆ ಮನೆ ಸೇರಿಕೊಳ್ಳಬೇಕು : ಕಮಲ್ ಪಂಥ್
02:57 PM Apr 10, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.