Advertisement
ಜಲ್ಲಿ ತುಂಬಿದ್ದ ಟಿಪ್ಪರ್ ಕಿರು ಸೇತುವೆಯ ಮೇಲೆ ಬರುತ್ತಿದ್ದಂತೆ, ಸೇತುವೆ ಕುಸಿದಿದೆ. ಈ ಸಂದರ್ಭದಲ್ಲಿ ಟಿಪ್ಪರ್ ಹೂತು ಹೋಗಿದೆ. ಇಲ್ಲಿ ಯುಜಿಡಿ ಕಾಮಗಾರಿಗಾಗಿ ರಸ್ತೆ ಬದಿ ಅಗೆದು ಪೈಪ್ ಅಳವಡಿಸಿ ಮುಚ್ಚಲಾಗಿದ್ದರೂ, ಸಮರ್ಪಕವಾಗಿ ಅಗೆದ ಹೊಂಡವನ್ನು ಮುಚ್ಚದೆ ಇರುವುದರಿಂದ ಕಿರು ಸೇತುವೆ ಕುಸಿಯಲು ಕಾರಣವಾಗಿದೆ ಎಂದು ತಿಳಿದು ಬಂದಿದೆ.
Related Articles
Advertisement