Advertisement

‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಅವಘಡ: ಫೈಟರ್ ಸಾವು

03:09 PM Aug 09, 2021 | Team Udayavani |

ರಾಮನಗರ: ತಾಲೂಕಿನ ಬಿಡದಿ ಹೋಬಳಿ ಜೋಗರಪಾಳ್ಯದಲ್ಲಿ ಸಿನಿಮಾ‌ ಚಿತ್ರೀಕರಣದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಫೈಟರ್ ವಿವೇಕ್ (35 ವ) ಸಾವನ್ನಪ್ಪಿದ್ದಾರೆ.

Advertisement

‘ಲವ್ ಯೂ ರಚ್ಚು’ ಎಂಬ ಚಿತ್ರದ ಚಿತ್ರೀಕರಣ ವೇಳೆ ಈ ಅವಘಡ ಸಂಭವಿಸಿದೆ.

ನಟ ಅಜಯ್ ರಾವ್ ಹಾಗೂ ನಟಿ ರಚಿತಾ ರಾಮ್ ನಟಿಸುತ್ತಿರುವ ಚಿತ್ರದ ಶೂಟಿಂಗ್ ಮಾಡಲಾಗುತ್ತಿತ್ತು. ಅವಘಡ ನಡೆದ ಬಳಿಕ ಚಿತ್ರೀಕರಣ ನಿಲ್ಲಿಸಲಾಗಿದೆ.

ಇದನ್ನೂ ಓದಿ:ಕೋಟ್ಯಂತರ ರೂ.ವಂಚನೆ ಆರೋಪ : ಬಂಧನದ ಭೀತಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ?

ಶಾರ್ಟ್ ಸರ್ಕ್ಯೂಟ್ ನಿಂದ ಇಬ್ಬರಿಗೆ ಗಾಯವಾಗಿತ್ತು. ಈ ಪೈಕಿ ವಿವೇಕ್ ಮೃತಪಟ್ಟಿದ್ದಾರೆ‌. ಮತ್ತೋರ್ವ ವ್ಯಕ್ತಿಗೆ ಚಿಕಿತ್ಸೆಗಾಗಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು.

Advertisement

ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next