Advertisement

ಉಜಿರೆ: ಹಾಸಿಗೆ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್; ಲಕ್ಷಾಂತರ ರೂ. ಸ್ವತ್ತು ನಾಶ

12:37 PM Sep 20, 2022 | Team Udayavani |

ಉಜಿರೆ: ಇಲ್ಲಿನ ಮುಖ್ಯ ಪೇಟೆಯ ಚಾರ್ಮಾಡಿ ರಸ್ತೆಯಲ್ಲಿರುವ ಹಾಸಿಗೆ ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದಾಸ್ತಾನು ಇರಿಸಿದ್ದ ಹತ್ತಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ.

Advertisement

ಈ ಪರಿಣಾಮ ಅಂಗಡಿ ಸಮೀಪದ ತರಕಾರಿ, ಮೊಬೈಲ್, ಜ್ಯೂಸ್ ಹಾಗೂ ಬಟ್ಟೆ ಅಂಗಡಿಗಳಿಗೆ ಬೆಂಕಿ ಆವರಿಸಿ ಲಕ್ಷಾಂತರ ರೂ. ಮೌಲ್ಯದ ಸ್ವತ್ತು ನಾಶವಾಗಿದೆ ಎಂದು ತಿಳಿದು ಬಂದಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next