Advertisement

ಉಡುಪಿ ಪೇಜಾವರ ಮಠದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ

04:25 PM Mar 07, 2021 | Team Udayavani |

ಉಡುಪಿ: ಇಲ್ಲಿನ ಪೇಜಾವರ ಮಠದಲ್ಲಿ ಎಸಿಯ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.

Advertisement

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಡುಪಿ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:ಬಿಜೆಪಿ ಕುಟುಂಬ ಸೀಮಿತ ಪಕ್ಷವಲ್ಲ, ಅದು ಸರ್ವವ್ಯಾಪಿ: ಸಚಿವ ಅರವಿಂದ್ ಲಿಂಬಾವಳಿ

ಈ ಸಂದರ್ಭದಲ್ಲಿ ಮಠದಲ್ಲಿ ಸ್ವಾಮಿಜಿಗಳು ಇರಲಿಲ್ಲ. ಅಲ್ಲದೆ, ಅವಘಡದಿಂದ ಮಠದ ಪೀಠೋಪಕರಣಗಳಿಗೆ ಹಾನಿಯಾಗಿಲ್ಲ ಎಂದು ಮಠದ ಮೂಲಗಳಿಂದ ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next