Advertisement
ಇದರಿಂದ ಮನನೊಂದ ಸಂತ್ರಸ್ತೆ ಆತ್ಮಹತ್ಯೆಗೂ ಯತ್ನಿಸಿದ್ದರು. ಆರೋಪಿಯು ಪತ್ನಿ ಜತೆ ಲೈಂಗಿಕ ಕ್ರಿಯೆ ನಡೆಸಿದ್ದವಿಡಿಯೋ ಮಾಡಿಕೊಂಡಿದ್ದು, ಈ ವಿಡಿಯೋ ಫೇಸ್ ಬುಕ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿ, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಮತ್ತೂಂದೆಡೆ ಮೂರು ವರ್ಷ ವಾದರೂ ಸಂತ್ರಸ್ತೆ ಗರ್ಭಿಣಿಯಾಗಿರಲಿಲ್ಲ. ಹೀಗಾಗಿ ತನ್ನ ಜತೆ ಮಲಗು ಎಂದು ಮಂಜುನಾಥ್ ತಂದೆ ಮತ್ತೂಂದೆಡೆ ಪೀಡಿಸುತ್ತಿದ್ದ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.