Advertisement

Instagram Followers: ಪ್ರಧಾನಿ ಮೋದಿಯನ್ನು ಹಿಂದಿಕ್ಕಿದ ನಟಿ ಶ್ರದ್ಧಾ!

09:19 AM Aug 22, 2024 | Team Udayavani |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಗಿಂತ ಬಾಲಿವುಡ್‌ ನಟಿ ಶ್ರದ್ಧಾ ಕಪೂರ್‌ಗೆ ಇನ್‌ಸ್ಟಾಗ್ರಾಂನಲ್ಲಿ ಫಾಲೋವರ್ಸ್‌ ಸಂಖ್ಯೆ ಹೆಚ್ಚಾಗಿದೆ.

Advertisement

9.15 ಕೋಟಿ ಫಾಲೋವರ್ಸ್‌ ಹೊಂದುವ ಮೂಲಕ ಮೋದಿ ಅವರನ್ನು ಹಿಂದಿಕ್ಕಿ ಹೆಚ್ಚು ಫಾಲೋವರ್ಸ್‌ ಹೊಂದಿರುವ ಭಾರತದ 3ನೇ ಸೆಲೆಬ್ರಿಟಿ ಎಂಬ ಖ್ಯಾತಿಗೆ ಶ್ರದ್ಧಾ ಪಾತ್ರರಾಗಿದ್ದಾರೆ. ಮೋದಿಗೆ 9.13 ಕೋಟಿ ಫಾಲೋವರ್ಸ್‌ ಇದ್ದಾರೆ. 27.10 ಕೋಟಿ ಫಾಲೋವರ್ಸ್‌ ಹೊಂದಿರುವ ವಿರಾಟ್‌ ಕೊಹ್ಲಿ ಅತೀ ಹೆಚ್ಚು ಹಿಂಬಾಲಕರಿರುವ ಭಾರತದ ನಂ.1 ಸೆಲೆಬ್ರಿಟಿ. ಬಳಿಕ ನಟಿ ಪ್ರಿಯಾಂಕಾ ಛೋಪ್ರಾ ಇದ್ದಾರೆ.

ಇದನ್ನೂ ಓದಿ: Mangaluru: ಸಾಲ ತೀರಿಸಲು ನಕಲಿ ನೋಟು ಮುದ್ರಣ, ಪ್ರೆಸ್ ಮಾಲೀಕ ಸೇರಿ ನಾಲ್ವರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next