Advertisement
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀರ್ಪು ಬರುವುದನ್ನು ಕಾಯುತ್ತಿದ್ದೇವೆ.. ಬಿಜೆಪಿ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಿದೆ. ಶ್ರೀ ರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಆಗಲಿದೆ ಎಂದು ಹೇಳಿದರು. Advertisement
ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಖಚಿತ
10:24 AM Oct 20, 2019 | sudhir |
Advertisement
Udayavani is now on Telegram. Click here to join our channel and stay updated with the latest news.