Advertisement

ಚಿಕ್ಕಮಗಳೂರು : ಶೃಂಗೇರಿ ಬಿಇಓ ನಾಗರಾಜ್ ಕೋವಿಡ್ ಸೋಂಕಿಗೆ ಬಲಿ

10:28 AM May 12, 2021 | Team Udayavani |

ಚಿಕ್ಕಮಗಳೂರು: ಕೋವಿಡ್ 19 ಸೋಂಕು ದೃಢವಾಗಿದ್ದ ಶೃಂಗೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ನಾಗರಾಜ್ ಅವರರು ಇಂದು ನಿಧನರಾದರು.

Advertisement

51 ವರ್ಷದ ಡಾ.ನಾಗರಾಜ್ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿದ್ದು, ಕಳೆದೊಂದು ವರ್ಷದಿಂದ ಚಿಕ್ಕಮಗಳೂರು ಜಿಲ್ಲೆಯ ಶೃಗೇರಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಕೋವಿಡ್ 19 ಸೋಂಕು ದೃಢವಾದ ಕಾರಣ ನಾಗರಾಜ್ ಅವರು ದಾವಣಗೆರೆಯಲ್ಲಿ ಕೊರೋನಾ ಚಿಕಿತ್ಸೆ ಪಡೆಯುತ್ತಿದ್ದರು.  ಆದರೆ ಇಂದು  ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next