Advertisement
ಟೀಂ ಇಂಡಿಯಾ ಈ ಪಂದ್ಯಕ್ಕೆ ಪೂರ್ಣ ಸಾಮರ್ಥ್ಯದ ತಂಡವನ್ನೇ ಕಣಕ್ಕಿಳಿಸಿದೆ. ಅಫಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮ, ಶಿಖರ್ ಧವನ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜವೇಂದ್ರ ಚಾಹಲ್ ತಂಡಕ್ಕೆ ಮರಳಿ ಬಂದಿದ್ದಾರೆ. ಬಾಂಗ್ಲಾ ತಂಡದಲ್ಲಿ ಮೊಮಿನುಲ್ ಹಕ್ ಬದಲಿಗೆ ನಜಮುಲ್ ಇಸ್ಲಾಮ್ ಗೆ ಅವಕಾಶ ನೀಡಲಾಗಿದೆ.
ಭಾರತ: ರೋಹಿತ್ ಶಮ್ ( ನಾಯಕ) ಶಿಖರ್ ಧವನ್, ಅಂಬಟಿ ರಾಯುಡು, ಮಹೇಂದ್ರ ಧೋನಿ (ವಿ.ಕೀ), ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯುಜವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ: ಮುಶ್ರಫೆ ಮುರ್ತಜಾ ( ನಾಯಕ), ಲಿಟನ್ ದಾಸ್, ಸೌಮ್ಯ ಸರ್ಕಾರ್, ಮೊಹಮ್ಮದ್ ಮಿಥುನ್, ಮುಶ್ಫಿಕರ್ ರಹೀಮ್( ವಿ.ಕೀ), ಇಮ್ರುಲ್ ಕಯೀಸ್, ಮೊಹಮದುಲ್ಲಾಹ, ಮೆಹದೀ ಹಸನ್, ನಜಮುಲ್ ಇಸ್ಲಾಮ್, ರುಬೆಲ್ ಹಸನ್, ಮುಸ್ತಫಿಜುರ್ ರೆಹಮಾನ್