Advertisement
ಮಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಫಿಜಿಯೋಥೆರಪಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದವರು ಅನಾರೋಗ್ಯ ನಿಮಿತ್ತ ಕಲಿಕೆಯನ್ನು ಮೊಟಕುಗೊಳಿಸಿದ್ದರು. ಅನಂತರ ಅನಾರೋಗ್ಯ ಉಲ್ಬಣಗೊಂಡು ಚಿಕಿತ್ಸೆ ಪಡೆಯುತ್ತಿದ್ದವರು ಮೃತಪಟ್ಟಿದ್ದಾರೆ. ಅವರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಅಗಲಿದ ಮಗನ ದೇಹವನ್ನು ಭಾಗವತ ಗಣೇಶ ಅವರು ವೈದ್ಯಕೀಯ ಶಿಕ್ಷಣಕ್ಕೆ ಕೆಎಂಸಿ ಆಸ್ಪತ್ರೆಗೆ ದಾನ ಮಾಡಿದ್ದಾರೆ. Advertisement
ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ
11:15 PM Jan 03, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.