ತ್ರಿವಿಧ ದಾಸೋಹಿ, ಸಿದ್ಧಗಂಗಾಶ್ರೀ ಡಾ.ಶಿವಕುಮಾರ್ ಸ್ವಾಮೀಜಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಟ್ವೀಟ್ ಮಾಡಿ, ಸಂತಾಪ ಸೂಚಿಸಿದ್ದಾರೆ.
Advertisement
“ತ್ರಿವಿಧ ದಾಸೋಹಿ ಶತಮಾನದ ಯುಗಪುರುಷ ಶ್ರೀ ಶಿವಕುಮಾರ ಸ್ವಾಮಿಗಳು ಇಂದು ಇಹಲೋಕ ತ್ಯಜಿಸಿದ್ದಾರೆ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸೋಣ.. ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.