Advertisement

ಕೋವಿಡ್ ಲಸಿಕೆ ಪಡೆದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ

12:35 PM Mar 23, 2021 | Team Udayavani |

ತುಮಕೂರು: ಶ್ರೀಕ್ಷೇತ್ರ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಮಂಗಳವಾರ ಶ್ರೀ ಸಿದ್ದಗಂಗಾ ಮಠದಲ್ಲಿ ಇರುವ  ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದರು.

Advertisement

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಶ್ರೀ ಸಿದ್ದಗಂಗಾ ಆಸ್ಪತ್ರೆಯ ಎಂ.ಡಿ.ಡಾ.ಎಸ್.ಪರಮೇಶ್ವರಪ್ಪ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಸದ್ಯ ಲಾಕ್‌ಡೌನ್‌ ಇಲ್ಲ : ಸಚಿವ ಸಂಪುಟ ನಿರ್ಧಾರ

ಕೋವಿಡ್-19 ವೈರಸ್ ಹರಡದಂತೆ ತಡೆಯಲು ಎಲ್ಲರೂ ಸರ್ಕಾರದ ಮಾರ್ಗಸೂಚಿಯಂತೆ ಲಸಿಕೆ ಪಡೆಯಬೇಕು ಎಂದು ಶ್ರೀಗಳು ಈ ವೇಳೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next