Advertisement
ಅಮಾಸೆಬೈಲು ಪ್ರೌಢ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಯಾಗಿದ್ದ ಈಕೆ ಮನೆಯ ಪಕ್ಕದ ಬಾವಿ ನೀರನ್ನು ಅಡಿಕೆ ತೋಟಕ್ಕೆ ಬಿಡಲು ಹೋಗಿದ್ದಾಗ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಗಿ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Siddapura: ಬಾವಿಗೆ ಬಿದ್ದು ಬಾಲಕಿ ಸಾವು
12:59 AM Mar 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.