Advertisement

Siddapura ಆಜ್ರಿ: ಪಾದಚಾರಿಗೆ ಕಾರು ಢಿಕ್ಕಿ; ಗಂಭೀರ

12:32 AM Feb 14, 2024 | Team Udayavani |

ಸಿದ್ದಾಪುರ: ಆಜ್ರಿ ಗ್ರಾಮದ ಕುದ್ರೆಬೇರುಕಟ್ಟೆ ಬಸ್‌ ನಿಲ್ದಾಣದ ಬಳಿ ಸೋಮವಾರ ನಡೆದುಕೊಂಡು ಹೋಗುತ್ತಿರುವ ಅಮರನಾಥ ಅವರಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿದೆ.

Advertisement

ಅವರು ಗಂಭೀರವಾಗಿ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next