Advertisement

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

08:22 PM Dec 19, 2024 | Team Udayavani |

ಸಿದ್ದಾಪುರ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಆಜ್ರಿ ಗ್ರಾಮದ ಬಾಬಿ (38) ಅವರು ಡಿ. 16ರಂದು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದರು. ಅವರನ್ನು ಕೂಡಲೇ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Advertisement

ಚಿಕಿತ್ಸೆ ಫಲಕಾರಿಯಾಗದೆ ಡಿ. 18ರಂದು ಮೃತಪಟ್ಟರು. ಸಹೋದರ ದಿನೇಶ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next