Advertisement
ಅವರು ಹಾಲಾಡಿ ಶ್ರೀ ಗುರುರಾಘವೇಂದ್ರ ಹೊಟೇಲ್‌ನಲ್ಲಿ 12 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದರು. ಡಿ. 1ರಂದು ಕೆಲಸದ ವೇಳೆ ಸೋಡಾ ಬಾಟಲಿಗಳ ಕ್ರೇಟ್ ಅನ್ನು ಅನ್ನು ಎತ್ತಿ ಇಡುವಾಗ ಒಂದು ಬಾಟಲಿ ಕೆಳಗೆ ಬಿದ್ದು ಒಡೆದು ಕಾಲಿಗೆ ತಾಗಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ, ಬಳಿಕ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಈ ಕುರಿತು ಪತ್ನಿ ಗೀತಾ (43) ಅವರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. Advertisement
Siddapura: ಸೋಡಾ ಬಾಟಲಿ ತಾಗಿ ಗಾಯ; ಚಿಕಿತ್ಸೆ ಫಲಕಾರಿಯಾದೆ ಸಾವು
08:17 PM Dec 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.