Advertisement

Siddapura ಕುಳ್ಳುಂಜೆ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ

09:45 PM Aug 28, 2024 | Team Udayavani |

ಸಿದ್ದಾಪುರ: ಕುಳ್ಳುಂಜೆ ಗ್ರಾಮದ ಉದಯ (37) ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಕುಳ್ಳುಂಜೆ ಗ್ರಾಮದ ಬಾಕುಡಿ ಎನ್ನುವಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಚಾಲಕ ವೃತ್ತಿ ಮಾಡಿಕೊಂಡಿದ್ದ ಅವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next