Advertisement

Siddapura ಸ್ಕೂಟಿಗೆ ಕಾರು ಢಿಕ್ಕಿ; ಸವಾರ ಗಂಭೀರ

09:45 PM Apr 08, 2024 | Team Udayavani |

ಸಿದ್ದಾಪುರ: ಕಾರೆಬೈಲು- ಉಳ್ಳೂರು-74 ಮುಖ್ಯ ರಸ್ತೆಯ ಚಿಟ್ಟೆ ಎನ್ನುವಲ್ಲಿ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ರತ್ನಾಕರ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಈ ಬಗ್ಗೆ ಉದಯ ಅವರು ನೀಡಿರುವ ದೂರಿನ ಅನ್ವಯ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.