Advertisement

ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಸಿದ್ದರಾಮಯ್ಯರಿಂದ ಭ್ರಷ್ಟಾಚಾರಿಯ ರಕ್ಷಣೆ: ಯತ್ನಾಳ ಟೀಕೆ

12:34 PM Dec 16, 2023 | Team Udayavani |

ವಿಜಯಪುರ: ನಿತ್ಯವೂ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರಿಯ ರಕ್ಷಣೆಗೆ ನಿಂತಿದ್ದಾರೆ. ಇದು ದುರಂತ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕುಟುಕಿದ್ದಾರೆ.

Advertisement

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಯತ್ನಾಳ, ಸಿಬಿಐ ತನಿಖೆಗೆ ಅನುಮತಿ ವಾಪಸಾತಿ ವಿರುದ್ಧ ನಾನು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕದ ಉಚ್ಚ ನ್ಯಾಯಾಲಯ ನಡೆಸಿದೆ ಎಂದು ಕರೆದುಕೊಂಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಭ್ರಷ್ಟಾಚಾರದ ತನಿಖೆ ನಡೆಸುವ ಕುರಿತು ಸಿಬಿಐ ತನಿಖೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಸಂಪುಟದ ನಿರ್ಧಾರದ ವಿರುದ್ಧ ಶಾಸಕ ಯತ್ನಾಳ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ‌. ಇದೇ ವಿಚಾರವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:South Africa Series: ಟೆಸ್ಟ್ ಸರಣಿಯಿಂದ ಹೊರಬಿದ್ದ ಶಮಿ; ಏಕದಿನ ಸರಣಿ ತೊರೆದ ಚಾಹರ್

Advertisement

Udayavani is now on Telegram. Click here to join our channel and stay updated with the latest news.

Next