Advertisement

ಸಂಪೂರ್ಣ ಚೇತರಿಸಿಕೊಂಡ ಸಿದ್ದರಾಮಯ್ಯ; ಆಸ್ಪತ್ರೆಯಿಂದ ಬಿಡುಗಡೆ

12:49 PM Jun 07, 2021 | Team Udayavani |

ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು.

ಇದನ್ನೂ ಓದಿ:ವಿದೇಶಿ ಬಂಡವಾಳದ ಒಳಹರಿವು ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 150 ಅಂಕ ಏರಿಕೆ

ಕೆಲ ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಡೆಸಿದ ಕೋವಿಡ್ ಪರೀಕ್ಷೆಗಳಲ್ಲಿ ನೆಗಟಿವ್ ವರದಿಯಾಗಿತ್ತು.

ಇದನ್ನೂ ಓದಿ:ನಾಯಕತ್ವ ಬದಲಾವಣೆ ವಿಚಾರ ಸತ್ಯಕ್ಕೆ ದೂರ ; ಆ ಬಗ್ಗೆ ಚರ್ಚೆಯೇ ನಡೆದಿಲ್ಲ; ಜಗದೀಶ್ ಶೆಟ್ಟರ್

Advertisement
Advertisement

Udayavani is now on Telegram. Click here to join our channel and stay updated with the latest news.

Next