Advertisement
ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಶನಿವಾರ (ಅ.19) ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಡಿ ದಾಳಿ ಮಾಡಿಲ್ಲ. ಮುಡಾ ಮೇಲೆ ಇಡಿ ದಾಳಿಯಾಗಿದೆ. ಮುಡಾ ಮೇಲಿನ ತನಿಖೆ ಆಗಬೇಕು ಎನ್ನುವದು ನಮ್ಮ ವಾದವಿದೆ. ಇಡಿ ಅವರು ವಿಚಾರಣೆ ಮಾಡುತ್ತಿದ್ದಾರೆ. ಅವರಿಗೆ ಏನು ಬೇಕೋ ಅದನ್ನು ತನಿಖೆ ಮಾಡುತ್ತಾರೆ. ಎಲ್ಲಾ ದಾಖಲೆಗಳು ಸರಕಾರದಲ್ಲಿ ಇರುತ್ತವೆ. ಯಾವ ದಾಖಲೆಗಳು ಎಲ್ಲಿ ಹೋಗಲು ಅವಕಾಶವಿಲ್ಲ ಎಂದರು.
Advertisement
MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್ ಜಾರಕಿಹೊಳಿ
05:18 PM Oct 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.