ಮಂಡ್ಯ: ಕಬ್ಬು ಬೆಳೆಗೆ ಬೆಲೆ ನಿಗದಿ ಪಡಿಸಲು ಆಗ್ರಹಿಸಿ ಮಂಡ್ಯದಲ್ಲಿ ಇಂದು ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭೇಟಿಯಾಗಿ ಸಿದ್ದರಾಮಯ್ಯ ಅವರು ಮಾತುಕತೆ ನಡಸಿದರು.
Advertisement
“ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ವಿಧಾನಸಭೆಯಲ್ಲೂ ಪ್ರಸ್ತಾಪ ಮಾಡಿ ಸರ್ಕಾರದ ಗಮನ ಸೆಳೆಯುತ್ತೇನೆ” ಎಂದು ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಮಾಜಿ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಆತ್ಮಾನಂದ ಹಾಜರಿದ್ದರು.