Advertisement

ಇಂದೂ ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ವಿಪಕ್ಷ ನಾಯಕ ಸಿದ್ದರಾಮಯ್ಯ

11:33 AM Jan 10, 2022 | Team Udayavani |

ಬೆಂಗಳೂರು: ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ವೈದ್ಯರ ಸಲಹೆ ಮೇರೆಗೆ ಇಂದು ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಇಂದು ಅವರು ‘ನಮ್ಮ ನೀರು ನಮ್ಮ ಹಕ್ಕು’ ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ.

Advertisement

ರವಿವಾರ ಆರಂಭದಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ನಂತರ ಜ್ವರ ಕಾಣಿಸಿಕೊಂಡ ಕಾರಣ ಪಾದಯಾತ್ರೆ ಮೊಟಕುಗೊಳಿಸಿ ಬೆಂಗಳೂರಿಗೆ ತೆರೆಳಿದ್ದರು. ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಇಂದೂ ವಿಶ್ರಾಂತಿ ಪಡೆಯಲಿದ್ದು, ನಾಳೆಯಿಂದ ಅವರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ:ನಿಯಮ ಉಲ್ಲಂಘಿಸಿ ಪಾದಯಾತ್ರೆ ಮಾಡುವವರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ

ಇಂದು ಸಿದ್ದರಾಮಯ್ಯ ಅವರ ಜತೆ ಡಿ.ಕೆ.ಶಿವಕುಮಾರ್ ದೂರವಾಣಿ ಮೂಲಕ ಮಾತನಾಡಿ ಅರೋಗ್ಯ ವಿಚಾರಣೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next