Advertisement

ಬಕ್ರೀದ್ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ

11:55 AM Jul 10, 2022 | keerthan |

ಬೆಂಗಳೂರು: ಬಕ್ರೀದ್ ಹಬ್ಬದ ಅಂಗವಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

Advertisement

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ಅವರು ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದರು. ಮಾಜಿ ಸಚಿವ ಜಮೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದನ್ನೂ ಓದಿ:ಶಿರ್ವ ಸುನ್ನಿ ಜಾಮಿಯಾ ಮಸೀದಿಯಲ್ಲಿ ಬಕ್ರೀದ್‌ ಆಚರಣೆ

ಬಳಿಕ ಸಿದ್ದರಾಮಯ್ಯ ಅವರು ಇಂದು ಚಾಮರಾಜಪೇಟೆಯ ಶ್ರೀ ಮಲೆ ಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next