Advertisement

ಜ್ವರದಿಂದ ಬಳಲುತ್ತಿದ್ದಾರೆ ಸಿದ್ದರಾಮಯ್ಯ: ಎರಡು ದಿನದ ಕಾರ್ಯಕ್ರಮಗಳು ರದ್ದು

10:32 AM Jun 01, 2021 | Team Udayavani |

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.

Advertisement

ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ, ಜ್ವರ ಇರುವ ಕಾರಣ ಎರಡು ದಿನಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ.

ಇದನ್ನೂ ಓದಿ:‘ಪ್ರಧಾನಿಯಾದುದು ನನ್ನ ಸುಯೋಗ’: ದೇವೇಗೌಡರು ಪ್ರಧಾನಿಯಾಗಿ 25 ವರ್ಷ

ಈ ಕಾರಣದಿಂದ ಇಂದು ಮತ್ತು ನಾಳಿನ ಸಿದ್ದರಾಮಯ್ಯನವರ ಕಾರ್ಯಕ್ರಮಗಳು ರದ್ದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next