Advertisement
ಪಕ್ಷದ ಹಿರಿಯ ನಾಯಕರ ವಿರೋಧದ ನಡುವೆಯೂ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ನೇಮಕ ಮಾಡಿರುವ ಹೈ ಕಮಾಂಡ್ ರಾಜ್ಯದ ಎಲ್ಲ ನಾಯಕರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಹಾಗೂ ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಜವಾಬ್ದಾರಿ ವಹಿಸಿದೆ. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ, ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿಕೊಂಡು ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವಂತೆ ಸೂಚಿಸುವ ಸಾಧ್ಯತೆ ಇದೆ.
Advertisement
ದೆಹಲಿಗೆ ತೆರಳಿದ ಸಿದ್ದರಾಮಯ್ಯ
11:13 PM Oct 15, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.