ಇದೀಗ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ಪಾಲಾಗಿದೆ.
Advertisement
ಈ ಹಿಂದೆ ಕೆ.ಜೆ.ಜಾರ್ಜ್ ಅವರಿಗೆ ಕುಮಾರಕೃಪಾ ರಸ್ತೆಯ ದಕ್ಷಿಣ-ನಂ. 2 ಮನೆ ಹಂಚಿಕೆ ಮಾಡಲಾಗಿತ್ತು. ಇದೀಗ ಅದನ್ನು ಸಣ್ಣ ನೀರಾವರಿ ಸಚಿವ ಸಿ. ಎಸ್.ಪುಟ್ಟರಾಜು ಅವರಿಗೆ ನೀಡಿ, ಜಾರ್ಜ್ ಅವರಿಗೆ ಕಾವೇರಿ ನಿವಾಸ ಹಂಚಿಕೆ ಮಾಡಲಾಗಿದೆ. ಇದರೊಂದಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲೇ ಮುಂದುವರಿಯಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಸಿದ್ದರಾಮಯ್ಯ ಅವರುಸಮನ್ವಯ ಸಮಿತಿ ಅಧ್ಯಕ್ಷರಾಗಿರುವುದರಿಂದ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಮತ್ತು ಸರ್ಕಾರಿ ಬಂಗಲೆ
ನೀಡಲಾಗುತ್ತದೆ ಎಂಬ ಮಾತು ಕೇಳಿಬರುತ್ತಿತ್ತು.