Advertisement
ಸ್ಯಾನಿಟೈಸರ್ ತಯಾರಿಕೆ ಮಾಡುವುದಕ್ಕೆ ಅದರದೇ ಆದ ಕಚ್ಚಾವಸ್ತುಗಳು ಇವೆ. ಅವುಗಳನ್ನು ಬಳಸಿಕೊಂಡು ಸ್ಯಾನಿಟೈಸರ್ ತಯಾರಿಕೆ ಮಾಡಲಿ. ಅದು ಬಿಟ್ಟು ಅಕ್ಕಿಯಿಂದ ಸ್ಯಾನಿಟೈಸರ್ ತಯಾರಿಕೆ ಸರಿ ಅಲ್ಲ. ಆ ಅಕ್ಕಿಯನ್ನು ಬಡವರಿಗೆ ಕೊಟ್ಟರೆ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Advertisement
ಅಕ್ಕಿಯಿಂದ ಸ್ಯಾನಿಟೈಸರ್ ತಯಾರಿಸುವ ಕೇಂದ್ರದ ನಿರ್ಧಾರಕ್ಕೆ ಸಿದ್ದರಾಮಯ್ಯ ವಿರೋಧ
09:01 AM Apr 23, 2020 | keerthan |
Advertisement
Udayavani is now on Telegram. Click here to join our channel and stay updated with the latest news.