Advertisement

ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ? ಪ್ರತಿಭಟನೆಗೆ ಬೆಂಬಲ ಕೋರಿದ ಸಿದ್ದರಾಮಯ್ಯ

01:03 PM Feb 04, 2021 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸಾಹಿತಿಗಳು, ಕಲಾವಿದರು, ಸಿನಿಮಾ ನಟ ನಟಿಯರು ಬೆಂಬಲ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ? ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ ಎಂದಿದ್ದಾರೆ.

ಇದನ್ನೂ ಓದಿ:ಹೊಸ ಸಭಾಪತಿ ಆಯ್ಕೆ ತಂತ್ರ: ಪರಿಷತ್ ಕಲಾಪ ಮತ್ತೆರಡು ದಿನ ಮುಂದುವರಿಸುವಂತೆ ಸರ್ಕಾರದ ಪತ್ರ

ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭಕ್ತರಿಗೆ ವೀಕ್ಷಿಸಲು ಸಾಧ್ಯವಿಲ್ಲ, ಯಾಕೆ?

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next