Advertisement
ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿ ಪರಾಮರ್ಶೆ ನಡೆಸಲು ಒಂದು ದಿನದ ಮಟ್ಟಿಗೆ ಉಡುಪಿ ಹಾಗೂ ಮಂಗಳೂರಿಗೆ ಆಗಮಿಸಿದ ಮಾತನಾಡಿದ ಅವರು ಕರಾವಳಿ ಭಾಗದ ಕಡಲ ತೀರದಲ್ಲಿ ಸಾಕಷ್ಟು ಕಾಮಗಾರಿಗಳು ನೆಡೆದಿದ್ದು, ಇನ್ನು ಅನೇಕ ಕಾಮಗಾರಿ ಬಾಕಿ ಇವೆ ಹಾಗೂ ಹೊಸ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಯ ವೇತನ ಬಿಡುಗಡೆ ಬಗ್ಗೆ ಕೂಡಲೇ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗುವುದು ಎಂದರು. ಬಳಿಕ ಮುಖ್ಯಮಂತ್ರಿ ಅವರು ಉಡುಪಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
Related Articles
Advertisement
ಇದನ್ನೂ ಓದಿ: ಆ.2ರಂದು ಮಣಿಪುರ ಹಿಂಸಾಚಾರ ಖಂಡಿಸಿ ಉಡುಪಿ ಸಮಾನ ಮನಸ್ಕರ ವೇದಿಕೆಯಿಂದ ಪ್ರತಿಭಟನೆ