Advertisement
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಾಭಿಪ್ರಾಯ ರೂಪಿಸಲು ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿರುವ ಜನ ಧ್ವನಿ ಜಾಥಾ ಕಾರ್ಯಕ್ರಮದ ಉದ್ಘಾಟನೆಯ ನಂತರ ಮಾತನಾಡಿದ ಅವರು ಇಡೀ ದೇಶದ ಜನಕ್ಕೆ ಈ ಬಗ್ಗೆ ಮಾಹಿತಿ ಗೊತ್ತಾಗಿದೆ. ಕೂಡಲೇ ಸಚಿವ ರಮೇಶ್ ಜಾರಕಿಹೋಳಿ ವಿರುದ್ದ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಲು ಆಗ್ರಹಿಸಿದರು.
Related Articles
Advertisement
ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್ ಪ್ರಯತ್ನ