Advertisement
ತಾಲೂಕಿನಲ್ಲಿ ಅಲ್ಲಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಸಂಹೆ ಸುಮಾರು 8 ಗಂಟೆ ಸುಮಾರಿನಲ್ಲಿ ವಿಪರೀತ ಮಳೆ ಬೀಳುವಾಗ ದಾರಿ ಕಾಣದೇ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಐದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
Advertisement
Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ
09:55 PM Sep 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.