Advertisement

ರಾಜ್ಯದಾದ್ಯಂತ ಏಕಕಾಲದಲ್ಲಿ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ

06:48 PM Nov 12, 2021 | Team Udayavani |

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿಯ ಮಧ್ಯವಾರ್ಷಿಕ ಪರೀಕ್ಷೆಗಳನ್ನು ರಾಜ್ಯದಾದ್ಯಂತ ಏಕಕಾಲದಲ್ಲಿ ನಡೆಸಲು ತೀರ್ಮಾನಿಸಿದೆ.

Advertisement

ಆ ಪ್ರಕಾರ ದಿನಾಂಕ 29 ನವೆಂಬರ್‌ 2021ರಿಂದ ದಿನಾಂಕ 10 ಡಿಸೆಂಬರ್‌ 2021ರ ತನಕ ನಡೆಸಲು ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಇದನ್ನೂ ಓದಿ:- ಆನ್‌ಲೈನ್‌ ಗೇಮಿಂಗ್‌ ನಿಷೇಧ?

ಈ ವೇಳಾಪಟ್ಟಿಯನ್ನು ಅಂತರ್ಜಾಲದಲ್ಲಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ನಲ್ಲಿ ನೋಡಬಹುದಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next