Advertisement
ಹಿರೇಕೆರೂರು ತಾಲೂಕು ಸರ್ವಜ್ಞನ ಅಬಲೂರು ಗ್ರಾಮದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್ ಉಪಚುನಾವಣೆ ಗೆಲುವು 2023ರ ಚುನಾವಣೆಗೆ ಕಾಂಗ್ರೆಸ್ಸಿನ ಆರಂಭ ಅನ್ನುವುದಾದರೆ, ಸಿಂದಗಿಯ ಹೀನಾಯ ಸೋಲು ಕೂಡ ಆರಂಭವೇ ಆಗಬೇಕು. ಹಾನಗಲ್ ಗೆಲುವು ಆರಂಭವಾದರೆ, ಸಿಂದಗಿ ಸೋಲು ಕಾಂಗ್ರೆಸ್ನ ಅಂತ್ಯ ಎಂದು ಒಪ್ಪಿಕೊಳ್ಳಬೇಕು ಎಂದರು.
ಪುನೀತ್ ರಾಜಕುಮಾರ್ ಅಭಿಮಾನಿಯಾಗಿ ಅವರಿಗೆ ಪದ್ಮಶ್ರೀ ಕೊಡಬೇಕೆಂದು ಆಗ್ರಹಿಸುತ್ತೇನೆ. ಅವರು ಬದುಕಿದ್ದಾಗಲೇ ಪದ್ಮಶ್ರೀ ಕೊಡಬೇಕಿತ್ತು. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವವಾದರೆ ಬೆಂಬಲಿಸುತ್ತೇನೆ ಎಂದರು. ಇದನ್ನೂ ಓದಿ:ಪಕ್ಷ ಮತ್ತು ಸಾಮಾನ್ಯ ಜನರ ನಡುವೆ ನಂಬಿಕೆಯ ಸೇತುವೆಯಾಗಿ :ಪ್ರಧಾನಿ ಮೋದಿ
Related Articles
ಸಚಿವ ಶಿವರಾಮ್ ಹೆಬ್ಟಾರ್, ಆನಂದ ಸಿಂಗ್, ಯು.ಬಿ.ಬಣಕಾರ ಮತ್ತಿತರರು ಉಪಸ್ಥಿತರಿದ್ದರು.
Advertisement