ಅಂತರ ಮರೆತ ಜನಪ್ರತಿನಿಧಿಗಳು- ಅಧಿಕಾರಿಗಳು
Team Udayavani, Apr 19, 2020, 12:15 PM IST
ಸಿಂಧನೂರು: ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್ ರೋಗ ನಿರ್ಮೂಲನೆಗೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ ನಗರದಲ್ಲಿ ಶನಿವಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಸಂಗತಿ ಕಂಡು ಬಂತು.
ಸಂಸದ ಸಂಗಣ್ಣ ಕರಡಿ ಹಾಗೂ ಶಾಸಕ ವೆಂಕಟರಾವ್ ನಾಡಗೌಡ ಅವರ ನೇತೃತ್ವದಲ್ಲಿ ತಾಲೂಕಿನ ಜಾಲಿಹಾಳ ಹೋಬಳಿ ವ್ಯಾಪ್ತಿಯಲ್ಲಿ ಭತ್ತದ ಬೆಳೆ ಸಮೀಕ್ಷೆಗೆ ಹೋದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಸಾರ್ವಜನಿಕರ ಎದುರು ಮಾತನಾಡುತ್ತಿರುವುದು ಕಂಡು ಬಂತು.
ತುಂಗಾಭದ್ರಾ ಕಾಡಾ ಅಧ್ಯಕ್ಷರು, ಜಿಪಂ ಸದಸ್ಯರು, ತಹಶೀಲ್ದಾರ್ ಡಿಎಸ್‌ಪಿ, ಕೃಷಿ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಪ್ರಜ್ಞಾವಂತರ ಕೆಂಗಣ್ಣಿಗೆ ಗುರಿಯಾಗುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈ ಜಾಗ ನಮ್ಮದು… ವಿದ್ಯಾರ್ಥಿಗಳನ್ನು ಹೊರಹಾಕಿ ಶಾಲೆಗೆ ಬೀಗ ಜಡಿಯಲು ಯತ್ನಿಸಿದ ಕುಟುಂಬ
Raichur: ಮೈಕ್ರೋ ಫೈನಾನ್ಸ್ ಹಾವಳಿ ಬೆನ್ನಲ್ಲೇ ನಕಲಿ ಸಾಲ ವಸೂಲಿ ತಂಡದ ಹಾವಳಿ, ನಾಲ್ವರ ಬಂಧನ
ಮುದಗಲ್: ಟ್ರ್ಯಾಕ್ಟರ್ ಉರುಳಿ ಗರ್ಭಿಣಿ ಸಹಿತ ಇಬ್ಬರು ಸಾವು
Raichur ಬಾಣಂತಿ ಸಾವು ಶೂನ್ಯಕ್ಕಿಳಿಸಲು ಶ್ರಮ: ಸಚಿವ ದಿನೇಶ್ ಗುಂಡೂರಾವ್
Dinesh Gundu Rao: ಬಾಣಂತಿರ ಸಾವಿನ ತನಿಖೆ ವಾರದಲ್ಲಿ ಸಲ್ಲಿಕೆ